ಬಂಟ್ವಾಳ: ಬಂಟರ ಯಾನೆ ನಾಡವರ ಮಾತೃಸಂಘಕ್ಕೆ ಬಂಟ್ವಾಳ ತಾಲ್ಲೂಕಿನಿಂದ 8 ಮಂದಿ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಕೆ.ಪದ್ಮನಾಭ ರೈ ಕಲ್ಲಡ್ಕ, ಪದ್ಮನಾಭ ಶೆಟ್ಟಿ ಪುಂಚಮೆ, ಶಂಕರ ಶೆಟ್ಟಿ ಪರಾರಿಗುತ್ತು, ರಾಜೇಂದ್ರ ರೈ ಪೆರುವಾಯಿ, ಚಂದ್ರಶೇಖರ ಶೆಟ್ಟಿ ಅರಳ, ಶಾಂತಾ ಶೆಟ್ಟಿ ಫರಂಗಿಪೇಟೆ, ಸುಭಾಶ್ಚಂದ್ರ ಶೆಟ್ಟಿ ಕುಳಾಲು ಹಾಗೂ ದಿಲೀಪ್ ರೈ ಆಯ್ಕೆಯಾಗಿದ್ದಾರೆ ಎಂದು ಸಂಘದ ನಿರ್ದೇಶಕ ಕೆ. ಪದ್ಮನಾಭ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-29-777715364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.