ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬದಿಯಡ್ಕ | ಬಸ್ ಚಾಲಕ ವಿಷ ಸೇವಿಸಿ ಆತ್ಮಹತ್ಯೆ

Published 30 ಜೂನ್ 2024, 13:44 IST
Last Updated 30 ಜೂನ್ 2024, 13:44 IST
ಅಕ್ಷರ ಗಾತ್ರ

ಬದಿಯಡ್ಕ: ಬಸ್ ಚಾಲಕ, ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಗಿರಿಧರ ಪೂಜಾರಿ (56) ಎಂಬುವರು ಶನಿವಾರ ಸಂಜೆ ವಿಷ ಸೇವಿಸಿದ್ದು, ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.

ಅವರು ಹಲವಾರು ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದು, ಗುರುಸ್ವಾಮಿಯಾಗಿ ಹಲವು ಅಯ್ಯಪ್ಪ ಭಕ್ತರನ್ನು ಪ್ರತಿ ವರ್ಷ ಶಬರಿಮಲೆಗೆ ಕರೆದೊಯ್ಯುತ್ತಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT