ಶುಕ್ರವಾರ, ಮಾರ್ಚ್ 5, 2021
30 °C

ಬಸ್–ಲಾರಿ ಡಿಕ್ಕಿ: ಹಲವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸ್–ಲಾರಿ ಡಿಕ್ಕಿ

ಮಂಗಳೂರು: ಭಾನುವಾರ ಬೆಳಿಗ್ಗೆ ಇಲ್ಲಿನ ಕಂಕನಾಡಿ ಜಂಕ್ಷನ್‌ನಲ್ಲಿ ಬಸ್ ಮತ್ತು ಲಾರಿ ಡಿಕ್ಕಿ ಹೊಡೆದಿದೆ.

ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬಸ್ ಮತ್ತು ಲಾರಿ ಎರಡೂ ಮಂಗಳದೇವಿಗೆ ಹೋಗುತ್ತಿದ್ದವು. ಎಡಕ್ಕೆ ತಿರುಗುವ ಸಂದರ್ಭ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಿಂದಾಗಿ ಸ್ವಲ್ಪ ಸಮಯದವರೆಗೆ ಸಂಚಾರ ಅಡಚಣೆ ಉಂಟಾಯಿತು. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು