ಮಂಗಳವಾರ, ಜೂನ್ 22, 2021
29 °C

ಪ್ರಶಸ್ತಿ: ರಂಗಮೂರ್ತಿಗೆ ಕ್ಯಾಂಪ್ಕೊ ಅಭಿನಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಪ್ರತಿಷ್ಠಿತ ಸಹಕಾರಿ ಸಂಸ್ಥೆ ಇಫ್ಕೊ ‘ಸಹಕಾರಿತಾ ಬಂಧು’ ಪ್ರಶಸ್ತಿ ಪುರಸ್ಕೃತ ಹಿರಿಯ ಸಹಕಾರಿ ಎಸ್.ಆರ್.ರಂಗಮೂರ್ತಿ ಅವರನ್ನು ಕ್ಯಾಂಪ್ಕೊ ಸದಸ್ಯರ ಮತ್ತು ಆಡಳಿತ ಮಂಡಳಿಯ ಪರವಾಗಿ ಕ್ಯಾಂಪ್ಕೊ ಅಧ್ಯಕ್ಷ ಅಮಾಸೆಬೈಲು ಕಿಶೋರ್ ಕುಮಾರ್ ಕೊಡ್ಗಿ ನಿವಾಸಕ್ಕೆ ತೆರಳಿ ಅಭಿನಂದಿಸಿದರು.

ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣ ಕುಮಾರ್, ನಿರ್ದೇಶಕರಾದ ದಯಾನಂದ ಹೆಗ್ಡೆ ಮತ್ತು ರಾಘವೇಂದ್ರ ಭಟ್ ಉಪಸ್ಥಿತರಿದ್ದರು. ಸಹಕಾರಿ ರಂಗದ ಸಾಧನೆಗಾಗಿ ಕ್ಯಾಂಪ್ಕೊ ಮಾಜಿ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಅವರಿಗೆ ಇಫ್ಕೊ ‘ಸಹಕಾರಿತಾ ಬಂಧು’ ಪ್ರಶಸ್ತಿಯನ್ನು ಮೇ 31ರಂದು ಪ್ರದಾನ ಮಾಡಲಾಗಿತ್ತು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು