ಆಂಧ್ರದ ಶ್ರೀಕಾಕುಳಂನ ವೆಂಕಟೇಶ್ವರ ಖಾಸಗಿ ದೇವಸ್ಥಾನದಲ್ಲಿ ಕಾಲ್ತುಳಿತ: 10ಜನ ಸಾವು
Temple Stampede: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 10 ಜನ ಮೃತಪಟ್ಟಿದ್ದಾರೆ. ಈ ಕುರಿತು ಆಂಧ್ರದ ಟಿವಿ ವಾಹಿನಿಗಳು ವರದಿ ಮಾಡಿವೆ.Last Updated 1 ನವೆಂಬರ್ 2025, 9:35 IST