ಸಂವಿಧಾನದ ಮೌಲ್ಯಗಳು ಬೆದರಿಕೆ ಎದುರಿಸುತ್ತಿವೆ. ನಾರಾಯಣಗುರು- ಗಾಂಧೀಜಿ ಅವರ ತತ್ವಗಳ ಅನುಷ್ಠಾನಕ್ಕೆ ಪ್ರಯತ್ನಿಸಬೇಕು
ಕೆ.ಸಿ.ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್
ಇಂದಿನ ಗೊಂದಲಮಯ ಸಂದರ್ಭದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಅರ್ಥೈಸುವುದು ಬಲು ಮುಖ್ಯ
ಬಿ.ಕೆ.ಹರಿಪ್ರಸಾದ್, ಆಯೋಜನಾ ಸಮಿತಿ ಅಧ್ಯಕ್ಷ
ಐದು ಎಕರೆ ಜಾಗ
‘ಕೇರಳದ ವರ್ಕಲ ಶಿವಗಿರಿ ಮಠದವರು ರಾಜ್ಯದಲ್ಲಿ ಶಾಖಾ ಮಠವನ್ನು ಆರಂಭಿಸಲು
5 ಎಕರೆ ಜಮೀನು ಕೇಳಿದ್ದಾರೆ. ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಜಾಗ ಗುರುತಿಸಲು ಸೂಚಿಸಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದರು.