ಬೆಳ್ತಂಗಡಿ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯಿಸಿದರು.

‘ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸತ್ಯಾಂಶ ಗೊತ್ತಾಗಲಿದೆ. ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಎಂದು ಈಗಾಗಲೇ ಗೃಹ ಸಚಿವರು ತಿಳಿಸಿದ್ದಾರೆ. ಪ್ರತಿಭಟನೆ ನೆಪದಲ್ಲಿ ಪೊಲೀಸ್ ಠಾಣೆಗೆ ನುಗ್ಗುವ ಪ್ರಯತ್ನ, ಪೋಲಿಸರ ಮೇಲೆ ದಾಳಿ ನಡೆಸುವ ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.