ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೌಟ– ನಸುಕಿನಲ್ಲಿ ನಗರ ಸುತ್ತಾಟ

Published 3 ಏಪ್ರಿಲ್ 2024, 3:04 IST
Last Updated 3 ಏಪ್ರಿಲ್ 2024, 3:04 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ನಸುಕಿನಲ್ಲಿ ನಗರ ಸುತ್ತಾಟ ನಡೆಸಿ ಮತಯಾಚಿಸಿದರು. ಇಲ್ಲಿನ ಮೀನುಗಾರಿಕಾ ಬಂದರಿಗೆ ಮಂಗಳವಾರ ಭೇಟಿ ನೀಡಿ ಮೀನುಗಾರರೊಂದಿಗೆ ಕೆಲ ಸಮಯ ಕಳೆದರು.

ಬೃಜೇಶ್ ಅವರ ಜೊತೆ ಮೀನುಗಾರ ಮಹಿಳೆಯರು ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು. ಬಂದರಿನಲ್ಲಿ ವಿವಿಧ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಯುವಕರ ಜೊತೆಯೂ ಚೌಟ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT