ಮಂಗಳೂರು: ಬಿಜೆಪಿಯ ರಾಜ್ಯ ವಿಶೇಷ ಸಭೆ (ಕಾರ್ಯಕಾರಣಿ)ಯನ್ನು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಡಿ.ವಿ. ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಜಗದೀಶ ಶೆಟ್ಟರ್, ಆರ್. ಅಶೋಕ, ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಭಾಗವಹಿಸಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದಾರೆ. ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪ್ರಭಾರಿಗಳು ಭಾಗವಹಿಸಿದ್ದಾರೆ.

ಇದನ್ನೂ ಓದಿ... ಆರೋಪ, ಸಾಕ್ಷ್ಯಾಧಾರ ಕಾರಣ ವಿನಯ ಕುಲಕರ್ಣಿ ಬಂಧನ: ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.