ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

Last Updated 12 ಏಪ್ರಿಲ್ 2023, 11:24 IST
ಅಕ್ಷರ ಗಾತ್ರ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬುಧವಾರ ಮಧ್ಯಾಹ್ನ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು.

ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಮುಖ್ಯಮಂತ್ರಿಯವರನ್ನು ಕ್ಷೇತ್ರದ ವತಿಯಿಂದ ಹರ್ಷೇಂದ್ರ ಕುಮಾರ್‌ ಬರಮಾಡಿಕೊಂಡರು. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT