ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಯಂಮತ್ತೂರು-ಧರ್ಮಸ್ಥಳ ಮಧ್ಯೆ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್

Last Updated 29 ಸೆಪ್ಟೆಂಬರ್ 2022, 6:57 IST
ಅಕ್ಷರ ಗಾತ್ರ

ಉಜಿರೆ: ಕೆಎಸ್‌ಆರ್‌ಟಿಸಿ ವತಿಯಿಂದ ಕೊಯಂಮತ್ತೂರು– ಧರ್ಮಸ್ಥಳ ಮಧ್ಯೆ ಮೋಲ್ವೊ ಬಸ್ ಸೇವೆ ಆರಂಭಗೊಂಡಿದೆ.

ಪ್ರತಿ ದಿನ ಮಧ್ಯಾಹ್ನ 3:30ಕ್ಕೆ ಕೊಯಂಮತ್ತೂರಿನಿಂದ ಹೊರಡುವ ಬಸ್ ರಾತ್ರಿ 9 ಗಂಟೆಗೆ ಮೈಸೂರು ತಲುಪುತ್ತದೆ.

ಮೈಸೂರಿನಿಂದ ರಾತ್ರಿ 10:15ಕ್ಕೆ ಹೊರಟು, ಬೆಳಿಗ್ಗೆ 4ಗಂಟೆಗೆ ಸುಬ್ರಹ್ಮಣ್ಯ ತಲುಪಿ, 5 ಗಂಟೆಗೆ ಧರ್ಮಸ್ಥಳಕ್ಕೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT