ಉಳ್ಳಾಲ: ಇಲ್ಲಿಗೆ ಸಮೀಪದ ಕೊಂಡಾಣ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ.

ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ತೆರೆಯುವ ಸಂದರ್ಭ ಈ ವಿಚಾರ ಬೆಳಕಿಗೆ ಬಂದಿದೆ.

ಕೆಲ ದಿನಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು.

ಇದನ್ನೂ ಓದಿ- ಕೊರಗಜ್ಜ ದೇಗುಲ ಅಪವಿತ್ರಗೊಳಿಸಿದವರಲ್ಲಿ ಒಬ್ಬ ಸಾವು: ಇನ್ನಿಬ್ಬರಿಂದ ತಪ್ಪೊಪ್ಪಿಗೆ

ಅದೇ ಸಂದರ್ಭದಲ್ಲಿ ಕೊಂಡಾಣ ದೈವಸ್ಥಾನದಲ್ಲಿಯೂ ಆರೋಪಿಗಳು ದುಷ್ಕೃತ್ಯ ಎಸಗಿರುವ ಸಾಧ್ಯತೆಗಳಿವೆ.

ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.