ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಗೊಂದಲಕ್ಕೆ ತೆರೆ ಬಿದ್ದಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದ್ದರೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ..ಡಿ.ಕೆ ಎಂದು ಕೂಗಿದ ಪ್ರಸಂಗಕ್ಕೆ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣ ಬುಧವಾರ ಸಾಕ್ಷಿಯಾಯಿತು.#dkshivakumarpic.twitter.com/VhTlZGBDJM