ಮಂಗಳೂರು: ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮಾತನಾಡಿ, ಕೇಂದ್ರ ಜಾರಿಗೆ ತಂದ ತಿದ್ದುಪಡಿ ಕಾಯ್ದೆಗಳು ರೈತ ವಿರೋಧಿ ಆಗಿವೆ. ಅದು ರೈತರ ಪಾಲಿಗೆ ಮರಣ ಶಾಸನ ಆಗಲಿದೆ. ಈ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ಕೇಂದ್ರವು ದೇಶದ್ರೋಹಿ ವರ್ತನೆ ತೋರಬಾರದು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಜೆ.ಆರ್.ಲೋಬೊ, ಮುಖಂಡರಾದ ವಿಶ್ವಾಸ್ ದಾಸ್, ಸುಧೀರ್ ಟಿ.ಕೆ. ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.