ಮಂಗಳೂರು: ನಗರ ನೀರು ಸರಬರಾಜು ಯೋಜನೆಗೆ ಎಡಿಬಿ ನೆರವಿನ 792.42ಕೋಟಿ ರೂಪಾಯಿ ವೆಚ್ಚದ 'ಕ್ವಿಮಿಪ್ ಜಲಸಿರಿ' ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು.

ಮಂಗಳೂರು ಮಾಹಾನಗರದ ಆರು ಲಕ್ಷ ಜನಸಂಖ್ಯೆ ಬಳಕೆಗೆ ಅಗತ್ಯವಾಗುವಂತೆ ಯೋಜನೆ ಸಿದ್ಧವಾಗುತ್ತಿದೆ. 8 ವರ್ಷಗಳ ಅವಧಿಗೆ ನಿರ್ವಹಣೆ ಹಾಗೂ ಕಾರ್ಯಾಚರಣೆ ವೆಚ್ಚ ₹204.75 ಕೋಟಿ ಆಗಿದ್ದು,ಮೆ. ಸುಯೇಜ್ ಪ್ರಾಜೆಕ್ಟ್ ಪ್ರೈ.ಲಿಹಾಗೂ ಡಿಆರ್ಎಸ್ ಇನ್ಫಾಟೆಕ್ಪ್ರೈ.ಲಿ. ಕಂಪನಿಗಳು₹ 587.67 ಕೋಟಿ ವೆಚ್ಚದಲ್ಲಿ ನಿರ್ಮಾಣದ ಹೊಣೆ ನಿರ್ವಹಿಸುತ್ತಿವೆ.

ಈ ಯೋಜನೆಯಲ್ಲಿ ಬಂಟ್ವಾಳ ತಾಲ್ಲೂಕಿನ ತುಂಬೆಯಲ್ಲಿ 81.7 ಎಂಎಲ್ಡಿಸಾಮರ್ಥ್ಯದ ಶುದ್ಧೀಕರಣ ಘಟಕ ಉನ್ನತೀಕರಣ, 23 ಮೇಲ್ಮಟ್ಟದ ಜಲಸಂಗ್ರಾಹಕ, 8 ಪಂಪಿಂಗ್ ಘಟಕಗಳು, 5 ನೆಲ ಹಂತದ ಸಂಗ್ರಹಗಾರ, 55 ಕಿ.ಮೀ. ಪಂಪಿಂಗ್ ಮುಖ್ಯ ಕೊಳವೆ ಅಳವಡಿಕೆಕಾಮಗಾರಿ, 1,500 ಕಿಮೀ ವಿತರಣಾ ಕೊಳವೆ, 86,300 ಗ್ರಾಹಕರ ಮಾಪಕ ಅಳವಡಿಸಲಾಗುತ್ತಿದೆ. ನಗರ ವ್ಯಾಪ್ತಿಯನ್ನು 54ವಲಯಗಳಾಗಿ ವಿಂಗಡಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಹಕ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇವನ್ನೂ ಓದಿ
*ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
*ಮಕ್ಕಳಿಗೆ ಕೋವಿಡ್; ಸರ್ಕಾರದಿಂದ ಸಂಯೋಜಿತ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.