ಬುಧವಾರ, ಜುಲೈ 28, 2021
29 °C

ಮಂಗಳೂರು | ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೋವಿಡ್ ಸೋಂಕು ತಗುಲಿದ್ದ ಮೂಡಬಿದಿರೆಯ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸಂಭವಿಸಿದ ಸಾವುಗಳ ಸಂಖ್ಯೆ 25ಕ್ಕೇರಿದೆ.

ಉಸಿರಾಟದ ತೀವ್ರ ತೊಂದರೆಯ ಕಾರಣದಿಂದ ಮೂಡಬಿದಿರೆಯ 62 ವರ್ಷ ವಯಸ್ಸಿನ ವ್ಯಕ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಮಂಗಳವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು