ಗುರುವಾರ , ಜೂಲೈ 9, 2020
29 °C

ಕೋವಿಡ್‌ಗೆ ಮತ್ತೊಂದು ಬಲಿ?: ದಕ್ಷಿಣ ಕನ್ನಡ ಜಿಲ್ಲೆ ವೇಣೂರಿನ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Coronavirus

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ವೇಣೂರಿನ ವ್ಯಕ್ತಿಯೊಬ್ಬರು (45 ವರ್ಷ) ಮೃತಪಟ್ಟಿದ್ದು, ಕೋವಿಡ್-19 ಸೋಂಕು ಕಾರಣ ಎನ್ನಲಾಗಿದೆ.

ಹೃದಯದ ಕಾಯಿಲೆಗೆ ಸಂಬಂಧಿಸಿ ಚಿಕಿತ್ಸೆಗೆಂದು ಇವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಮೃತಪಟ್ಟಿದ್ದಾರೆ. ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ.

Covid-19 Karnataka Update | ರಾಜ್ಯದಲ್ಲಿ 69 ಹೊಸ ಕೊರೊನಾ ಪ್ರಕರಣ, ಒಂದು ಸಾವು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು