ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ 27 ಜನರಿಗೆ ಕೋವಿಡ್–19 ದೃಢವಾಗಿದ್ದು, 46 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 349 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಒಟ್ಟು 4.84 ಲಕ್ಷ ಜನರ ಗಂಟಲು ದ್ರವ ಪರೀಕ್ಷಿಸಿದ್ದು, ಈ ಪೈಕಿ 4.51 ಲಕ್ಷ ಜನರ ವರದಿ ನೆಗೆಟಿವ್ ಬಂದಿದೆ. ಒಟ್ಟು 32,911 ಜನರಿಗೆ ಕೋವಿಡ್–19 ದೃಢವಾಗಿದ್ದು, ಈವರೆಗೆ 31,830 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 732 ಜನರು ಮೃತಪಟ್ಟಿದ್ದಾರೆ.

ದಂಡ: ಜಿಲ್ಲೆಯಲ್ಲಿ ಮಾಸ್ಕ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು ₹19,99,328 ದಂಡ ವಸೂಲಿ ಮಾಡಲಾಗಿದೆ.

80 ಮಂದಿಗೆ ಕೋವಿಡ್: ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶುಕ್ರವಾರ 80 ಮಂದಿಗೆ ಸೋಂಕು ದೃಢಪಟ್ಟಿದೆ. ಶುಕ್ರವಾರ 31 ಮಂದಿ ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.