ಗುರುವಾರ , ಜೂನ್ 24, 2021
28 °C

ಮಂಗಳೂರು: ಪಡಿತರ ಪಡೆಯಲು ಜನರ ಸರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪಡಿತರ ಪಡೆಯಲು ಬುಧವಾರ ಬೆಳಿಗ್ಗೆಯಿಂದ ನಗರದ ನ್ಯಾಯಬೆಲೆ ಅಂಗಡಿಗಳ ಎದುರು ಜನರು ಸರದಿಯಲ್ಲಿ ನಿಂತಿದ್ದರು.

ನಗರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್, ಎಲ್ಲರಿಗೂ ಪಡಿತರ ವಿತರಣೆಗೆ ಸೂಚನೆ ನೀಡಿದರು.

VIDEO 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಹಾರ ಹಾಗೂ ಪೊಲೀಸ್ ಇಲಾಖೆ ಜೊತೆ ಸಭೆ ನಡೆಸಲಾಗಿದೆ. ‌ದಿನಕ್ಕೆ 150-200 ಜನರಿಗೆ ಪಡಿತರ ವಿತರಿಸಲು ಸೂಚಿಸಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ಪಡಿತರ ತೆಗೆದುಕೊಂಡು ಹೋಗಬಹುದು. 10 ಗಂಟೆಯ ನಂತರ ಪಡಿತರ ತೆಗೆದುಕೊಂಡು ಹೋಗುವವರಿಗೆ ಯಾವುದೇ ತೊಂದರೆ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ತೊಂದರೆ ಆದಲ್ಲಿ ನನ್ನನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು