ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಸೋಂಕಿತರ ಸಂಖ್ಯೆ ಏರಿಕೆ, ಭಾನುವಾರ 410 ಮಂದಿಗೆ ಸೋಂಕು

Last Updated 1 ಆಗಸ್ಟ್ 2021, 15:24 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 410 ಮಂದಿಗೆ ಕೋವಿಡ್ ದೃಢಪಟ್ಟಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. 264 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟ ಆರು ಜನರಲ್ಲಿ ಕೋವಿಡ್ ಇರುವುದು ಖಚಿತವಾಗಿದೆ.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ 162 ಮಂದಿಗೆ ಕೋವಿಡ್ ದೃಢಪಟ್ಟಿದೆ. 66 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1,425 ಸಕ್ರಿಯ ಪ್ರಕರಣಗಳು ಇವೆ.

ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 644 ಜನರಿಗೆ ಕೋವಿಡ್ ದೃಢಪಟ್ಟಿದೆ. 625 ಜನರು ಗುಣಮುಖರಾಗಿದ್ದಾರೆ. 6,752 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT