ಶುಕ್ರವಾರ, ಅಕ್ಟೋಬರ್ 29, 2021
20 °C

ದ.ಕ. 76, ಕಾಸರಗೋಡು190

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ ವಾರ್ತೆ

ಮಂಗಳೂರು: ಕೋವಿಡ್‌ ಬಾಧಿತರ ಪ್ರತಿದಿನದ ಸಂಖ್ಯೆ ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳಲ್ಲಿ ಗಮನಾರ್ಹವಾಗಿ ಇಳಿಮುಖವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ  76 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.79 ದಾಖಲಾಗಿದೆ.

ಕಾಸರಗೋಡು ಜಿಲ್ಲೆ: ತಪಾಸಣೆಗೆ ಒಳಗಾದ ಕಾಸರಗೋಡು ಜಿಲ್ಲೆಯ ನಿವಾಸಿಗಳಲ್ಲಿ ಭಾನುವಾರ 190 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, 221 ಮಂದಿ ಗುಣಮುಖರಾಗಿದ್ದಾರೆ.

//

ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಅಂಕಿ ಅಂಶ (ಅ.03)

ಒಟ್ಟು ಸೋಂಕಿತರು–1,14,564

ಸಕ್ರಿಯ ಪ್ರಕರಣ–892

ಗುಣಮುಖ ಆದವರು–1,12,009

ಒಟ್ಟು ಸಾವು–1,663

ದಿನದ ಏರಿಕೆ

ಹೊಸ ಪ್ರಕರಣ–76

ಗುಣಮುಖ–103

ಸಾವು–01

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.