ಶನಿವಾರ, ಜುಲೈ 24, 2021
20 °C

ಮಂಗಳೂರು: ಮದುವೆ ನಡೆಸಲು ಅನುಮತಿ ನೀಡಿರುವುದಕ್ಕೆ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವಾಗ ಇಲ್ಲಿನ ಮಂಗಳಾದೇವಿ ದೇವಾಲಯದ ಆವರಣದಲ್ಲಿ ಮದುವೆ ನಡೆಸಲು ಅನುಮತಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
 
ಅದ್ಧೂರಿಯಾಗಿ ನಡೆಯುತ್ತಿರುವ ಸಮಾರಂಭದಲ್ಲಿ ನೂರಾರು ಜನರು ಸೇರಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಬಂದ ದೂರನನ್ವಯ ಉಪ ವಿಭಾಗಾಧಿಕಾರಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿತು.

ಬಿಜೆಪಿ ಸ್ಥಳೀಯ ಪ್ರಮುಖರೊಬ್ಬರ ಮಗಳ ಮದುವೆ ಆಗಿರುವ ಕಾರಣಕ್ಕೆ ಆಡಳಿತ ಮಂಡಳಿ ಅನುಮತಿ ನೀಡಿದೆ ಎನ್ನಲಾಗಿದೆ.

ಅನುಮತಿ ಇರುವ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳನ್ನು ವಶಪಡಿಸಿಕೊಳ್ಳಲು ಉಪ ವಿಭಾಗಾಧಿಕಾರಿ ಸೂಚನೆ ನೀಡಿದ್ದಾರೆ.


ಮಂಗಳಾದೇವಿ ದೇವಾಲಯದ ಹೊರಗೆ ಸಾಲುಗಟ್ಟಿ ನಿಂತಿರುವ ಕಾರುಗಳು

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು