ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ತಗ್ಗಿದ ಪಾಸಿಟಿವಿಟಿ ದರ

Last Updated 14 ಸೆಪ್ಟೆಂಬರ್ 2021, 16:43 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 0.88ಕ್ಕೆ ಇಳಿಕೆಯಾಗಿದೆ. ಮಂಗಳವಾರ 87 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 110 ಜನರು ಗುಣಮುಖರಾಗಿದ್ದಾರೆ. ಮೃತಪಟ್ಟ ಐವರಲ್ಲಿ ಕೋವಿಡ್ ಇರುವುದು ಖಚಿತವಾಗಿದೆ.

ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 261 ಮಂದಿಗೆ ಸೋಂಕು ದೃಢಪಟ್ಟಿದೆ. 430 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4,020 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT