ಭಾನುವಾರ, ಏಪ್ರಿಲ್ 11, 2021
32 °C

ಪಾದಯಾತ್ರಿಗಳಿಗೆ ಟಿ.ಟಿ ವಾಹನ ಡಿಕ್ಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಜಿರೆ: ಚಾರ್ಮಾಡಿ ಘಾಟಿ ರಸ್ತೆಯ ಎರಡನೇ ತಿರುವಿನಲ್ಲಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವು ಧರ್ಮಸ್ಥಳಕ್ಕೆ ಶಿವರಾತ್ರಿಗೆ ಪಾದಯಾತ್ರೆಯಲ್ಲಿ ಬರುತ್ತಿದ್ದವರಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಉಳಿದ ಹತ್ತು ಮಂದಿ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹಿರಿಯ ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಹಾಗೂ ಸ್ಥಳೀಯರು ಗಾಯಾಳುಗಳನ್ನು ಉಜಿರೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.