ಶುಕ್ರವಾರ, ಫೆಬ್ರವರಿ 28, 2020
19 °C

ಪಾಲಿಕೆ ಸದಸ್ಯೆಗೆ ವಾಟ್ಸ್ ಆ್ಯಪ್‌ನಲ್ಲಿ ಕಿರುಕುಳ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುರತ್ಕಲ್: ಮಂಗಳೂರು ಮಹಾನಗರಪಾಲಿಕೆಯ ಚುನಾಯಿತ ಸದಸ್ಯೆಯೊಬ್ಬರಿಗೆ ವಾಟ್ಸ್‌ ಆ್ಯಪ್ ಮೂಲಕ ಅಶ್ಲೀಲ ಸಂದೇಶ ಹಾಗೂ ಚಿತ್ರಗಳ ಮೂಲಕ ಮಾನಸಿಕ ಕಿರುಕುಳ ನೀಡಿದ ಅರೋಪದಲ್ಲಿ ಮುಡಿಪು ನಿವಾಸಿಯನ್ನು ಬಂಧಿಸಲಾಗಿದೆ.

ಭರತ್ ಶೆಟ್ಟಿ(32) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪತ್ರಿಕೆಯಲ್ಲಿ ಬಂದ ಮೊಬೈಲ್ ಸಂಖ್ಯೆಗೆ ಸಂದೇಶ ಕಳಿಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು