ಬೆಳ್ತಂಗಡಿ: ಏಕನಿವೇಶನ ಹಾಗೂ 9/11 ಅರ್ಜಿಗಳನ್ನು ದೀರ್ಘಕಾಲದಲ್ಲಿ ಕಚೇರಿಗಳಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಕ್ತವಾದ ದೂರಿನ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ರಕ್ಷಿತ್ ಶಿವರಾಂ ಅವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮಂಗಳೂ ರಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.

ಸಚಿವರು ಕೂಡಲೇ ಅಧಿಕಾರಿಗಳೊಂದಿಗೆ ಈ ಸಮಸ್ಯೆ ಬಗ್ಗೆ ಚರ್ಚಿಸಿದರು. ಪ್ರಸ್ತುತ ತಾಲ್ಲೂಕಿಗೆ ಅಧಿಕಾರಿಗಳು ಒಂದು ದಿನ ಮಾತ್ರ ಭೇಟಿ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಮೂರು ದಿನ ಭೇಟಿ ನೀಡಿ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ಸೂಚಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ನ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಟಣ, ದೇವಿ ಪ್ರಸಾದ್ ಶೆಟ್ಟಿ ಅಳದಂಗಡಿ, ಸುದರ್ಶನ್ ಮಂಜೀಲ ಆರಂಬೋಡಿ ಜತೆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-29-1242607461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.