ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರವೂ ದಕ್ಷಿಣ ಕನ್ನಡ ಜಿಲ್ಲೆ ಬಂದ್

Last Updated 29 ಮಾರ್ಚ್ 2020, 12:22 IST
ಅಕ್ಷರ ಗಾತ್ರ

ಮಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸತತ ಮೂರನೇ ದಿನವೂ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ.

ಸೋಮವಾರ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಮಂಗಳವಾರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT