ಶನಿವಾರ, ಆಗಸ್ಟ್ 13, 2022
26 °C

ದಕ್ಷಿಣ ಕನ್ನಡ | ಸುಳ್ಯದಲ್ಲಿ ಭೂಮಿ ಕಂಪಿಸಿದ ಅನುಭವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಳ್ಯ (ದಕ್ಷಿಣ ಕನ್ನಡ):  ತಾಲ್ಲೂಕಿನ ವಿವಿದೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ  ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.  

ಈ ಕಂಪನದ ಬಗ್ಗೆ ಕಾರಣಗಳು ಇಲಾಖೆಗಳು ಇನ್ನಷ್ಟೇ ಅಧಿಕೃತಪಡಿಸಬೇಕಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು