ಮಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ ಭಾರಿ ಪ್ರಗತಿ ಕಂಡಿದ್ದು ಶೇಕಡ 98.4ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಕಳೆದ ಬಾರಿ ಜಿಲ್ಲೆಯಲ್ಲಿ ಶೇ 94.41ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.

ಈ ವರ್ಷ 27,207 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 26,771 ಮಂದಿ ಉತ್ತೀರ್ಣರಾಗಿದ್ದಾರೆ. 436 ಮಂದಿ ಅನುತ್ತೀರ್ಣರಾಗಿದ್ದಾರೆ.

ಕಳೆದ ಬಾರಿಯೂ ಜಿಲ್ಲೆ ಪ್ರಥಮ ಸ್ಥಾನ ಗಳಿಸಿತ್ತು. 2,341 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.