ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬದಿಯಡ್ಕ | ಮಧ್ಯವಯಸ್ಕನ ಮೃತದೇಹ ಪತ್ತೆ

Published 2 ಮೇ 2024, 14:15 IST
Last Updated 2 ಮೇ 2024, 14:15 IST
ಅಕ್ಷರ ಗಾತ್ರ

ಬದಿಯಡ್ಕ: ಮುಳ್ಳೇರಿಯ ಸಮೀಪದ ಕಾರ್ಲೆಯ ಪದ್ಮಿನಿ ಎಂಬುವರ ಪುತ್ರ ರಾಜಾ ರಾವ್ (51) ಅವರ ಶವ ದೇಲಂಪಾಡಿಯ ಮರವೊಂದರಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.

ಅವರು ಮಂಗಳವಾರ ರಾತ್ರಿ ಸ್ಕೂಟರ್‌ನಲ್ಲಿ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಅವರ ಪುತ್ರಿಯ ಮದುವೆ ನಿಗದಿಯಾಗಿತ್ತು. ಬುಧವಾರ ಅವರ ಮನೆಯಲ್ಲಿ ಮದುರಂಗಿ ಶಾಸ್ತ್ರವೂ ನಡೆದಿತ್ತು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಆದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT