ಮೂಲ್ಕಿ: ಗದ್ದೆಯ ಕಳೆ ನಿವಾರಣೆಗೆ ಜೌಷಧಿ ಸಿಂಪಡಿಸುವಾಗ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಿನ್ನಿಗೋಳಿ ಬಳಿಯ ಏಳಿಂಜೆ ಪಟ್ಟೆಯಲ್ಲಿ ನಡೆದಿದೆ.

ಪಟ್ಟೆ ಮಾಗಂದಡಿ ನಿವಾಸಿ ಅಶೋಕ್ ಶೆಟ್ಟಿ (60) ಮೃತಪಟ್ಟವರು.

ಅಶೋಕ್ ಶೆಟ್ಟಿ ಅವರು ಗದ್ದೆಯಲ್ಲಿ ಜೌಷಧಿ ಸಿಂಪಡಿಸುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳಿಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.