ಬುಧವಾರ, ಜೂನ್ 29, 2022
23 °C

ಬೆಳ್ತಂಗಡಿ: ನದಿಯಲ್ಲಿ ಈಜಲು ಹೋದ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ಕಳೆಂಜ ಗ್ರಾಮದ ಮಾಣಿಂಗೇರಿ ಕೂಟೇಲು ಎಂಬಲ್ಲಿ ಭಾನುವಾರ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಕೊಯ್ಯೂರು ಗ್ರಾಮದ ನಿವಾಸಿ ಥಾಮಸ್ ಎಂಬುವರ ಮಗ ಶಿಬಿನ್ (19) ಮೃತಪಟ್ಟ ಯುವಕ.

ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದ ಈತ ಗೆಳೆಯರ ಜತೆ ಈಜಲು ಹೋಗಿದ್ದ. ನದಿಯಲ್ಲಿ ಆತನ ಶವ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು