ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಜನ್ಯಾ ಪ್ರಕರಣ ಮರುತನಿಖೆಗೆ ಸಿಎಂ ಭೇಟಿಯಾಗಿ ಆಗ್ರಹಿಸುವೆ: ಅಶೋಕ್‌ಕುಮಾರ್‌ ರೈ

Published 11 ಆಗಸ್ಟ್ 2023, 13:19 IST
Last Updated 11 ಆಗಸ್ಟ್ 2023, 13:19 IST
ಅಕ್ಷರ ಗಾತ್ರ

ಪುತ್ತೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಜನರಿಗೆ ಸಂಶಯ ಮತ್ತು ಗೊಂದಲ ಇದೆ. ಈ ಕಾರಣದಿಂದ ಪ್ರಕರಣದ ಮರು ತನಿಖೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಪ್ರಕರಣದ ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಅಶೋಕ್‌ಕುಮಾರ್‌ ರೈ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ನೈಜ ಆರೋಪಿಗಳ ಬಂಧನ ಆಗಬೇಕು. ಆ ಮೂಲಕ ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು. ನಿಷ್ಪಕ್ಷಪಾತ ತನಿಖೆ ನಡೆಸಿ ಜನರಿಗೆ ಸತ್ಯ ತಿಳಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT