‘ಇನ್ನೂ ಹುದ್ದೆ ಸೃಷ್ಟಿಯೇ ಆಗಿಲ್ಲ’
‘ನಿಯಮ ಪ್ರಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತಿ 700 ಜನಸಂಖ್ಯೆಗೆ ಒಬ್ಬರಂತೆ ಪೌರಕಾರ್ಮಿಕರು ಇರಬೇಕು. ಆದರೆ ಜಿಲ್ಲೆಯಲ್ಲಿ ಪಟ್ಟಣ ಪಂಚಾಯಿತಿಗಳಾಗಿ ಈಚೆಗೆ ಮೇಲ್ದರ್ಜೆಗೇರಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಅನುಪಾತಕ್ಕೆ ಅನುಗುಣವಾಗಿ ಪೌರಕಾರ್ಮಿಕರ ಹುದ್ದೆಗಳ ಸೃಷ್ಟಿಯಾಗಿಲ್ಲ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.