ಸೋಮವಾರ, ಆಗಸ್ಟ್ 15, 2022
20 °C

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದಟ್ಟಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಬ್ರಹ್ಮಣ್ಯ: ಷಷ್ಠಿ ಹಾಗೂ ಆಶ್ಲೇಷ ನಕ್ಷತ್ರ ಪೂಜೆ ನೆರವೇರಿಸಲು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ.

ಪೂಜೆ ನೆರವೇರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಶನಿವಾರ‌ ರಾತ್ರಿ 12 ಗಂಟೆಯಿಂದ ಸಾಲಿನಲ್ಲಿ ನಿಂತಿರುವ ಭಕ್ತರು, ಸೇವಾ ರಶೀದಿ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. 

ಮಧ್ಯರಾತ್ರಿಯಿಂದ ಸರತಿ ಸಾಲಿನಲ್ಲಿ ನಿಂತರೂ ಸಿಗದ ಆಶ್ಲೇಷ  ಪೂಜೆಗೆ ಅವಕಾಶ ಸಿಗದೇ ಇರುವುದರಿಂದ ಭಕ್ತರು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು