ಸೋಮವಾರ, ಜೂನ್ 14, 2021
22 °C

ಧರ್ಮಸ್ಥಳ ಮೇಳ: ಯಕ್ಷಗಾನ ಸೇವೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಜಿರೆ: ರಾಜ್ಯದಲ್ಲಿ ‘ಕೊರೊನಾ ಕರ್ಫ್ಯೂ’ ಜಾರಿಗೊಳಿಸಿರುವುದರಿಂದ ಧರ್ಮಸ್ಥಳ ಯಕ್ಷಗಾನ ಮಂಡಳಿಯ ಈ ವರ್ಷದ (ಮೇ 24ರ ವರೆಗಿನ) ಎಲ್ಲಾ ಸೇವೆ ಬಯಲಾಟಗಳನ್ನು ರದ್ದುಗೊಳಿಸಲಾಗಿದೆ.

ಮೇ 24 ಹತ್ತನಾವಧಿ ಜಾತ್ರೆ ಬಳಿಕ ಧರ್ಮಸ್ಥಳದಲ್ಲಿ ಮೂರು ದಿನ ಸೇವೆ ಬಯಲಾಟ ಪ್ರದರ್ಶನದ ನಂತರ ಈ ವರ್ಷದ ಬಯಲಾಟ ಸೇವೆ ಮುಕ್ತಾಯಗೊಳ್ಳುತ್ತದೆ. ಮುಂದಿನ ದೀಪಾವಳಿ ನಂತರ ಸೇವೆ ಬಯಲಾಟ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು