ಮಂಗಳವಾರ, 2 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಧರ್ಮಸ್ಥಳ ಪ್ರಕರಣ | ಜೆಡಿಎಸ್‌ನಿಂದ ರ್‍ಯಾಲಿ, ಎನ್‌ಐಎ ತನಿಖೆಗೆ ಆಗ್ರಹ

Published : 31 ಆಗಸ್ಟ್ 2025, 23:30 IST
Last Updated : 31 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ಧರ್ಮಸ್ಥಳದ ವಿಷಯ ಹುಡುಗಾಟದ್ದಲ್ಲ. ಬಿಜೆಪಿ ರಾಜಕೀಯ ಮಾಡುತ್ತಿಲ್ಲ. ಸೋಮವಾರ ನಡೆಯಲಿರುವ ಧರ್ಮಸ್ಥಳ ಚಲೊ ಪಕ್ಷಾತೀತವಾದುದು.
–ಬಿ.ವೈ ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ದಕ್ಷಿಣ ಕನ್ನಡ, ಕರಾವಳಿಯಲ್ಲಿ ಜನರು ಕಾಂಗ್ರೆಸ್‌ಗೆ ಮಣೆ ಹಾಕುತ್ತಿಲ್ಲ. ಈ ಭಾಗದ ಜನರ ಒಲವು ಗಳಿಸಲು ರಾಜ್ಯ ಸರ್ಕಾರವೇ ಧರ್ಮಸ್ಥಳ ಪ್ರಕರಣದಲ್ಲಿ ಹುನ್ನಾರ ನಡೆಸಿದೆ.
–ಪ್ರಲ್ಹಾದ ಜೋಶಿ, ಕೇಂದ್ರ ಸಚಿವ
‘ಬಿಜೆಪಿಯವರು ಸಮಾವೇಶ ಮಾಡಲು ಹೊರಟಿರುವುದು ರಾಜಕೀಯ ದುರುದ್ದೇಶವೇ ಹೊರತು ಬೇರೇನೂ ಅಲ್ಲ. ಮಂಜುನಾಥ ಸ್ವಾಮಿಗೆ ಯಾವ ಸಮಾವೇಶದ ಅಗತ್ಯವೂ ಇಲ್ಲ.
–ದಿನೇಶ್ ಗುಂಡೂರಾವ್,ಸಚಿವ
‘ಧರ್ಮಸ್ಥಳ ಚಲೊ– ಧರ್ಮದೆಡೆಗೆ ನಮ್ಮ ನಡಿಗೆ’ ಧ್ಯೇಯವಾಕ್ಯದೊಂದಿಗೆ ಸೆ. 1ರ ಮಧ್ಯಾಹ್ನ 2 ಗಂಟೆಯಿಂದ ಬಿಜೆಪಿ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಸಮಾವೇಶ ನಡೆಯಲಿದೆ.
–ಕ್ಯಾ.ಬ್ರಿಜೇಶ್ ಚೌಟ, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT