ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ: ಡಿ.3ಕ್ಕೆ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ

Last Updated 31 ಅಕ್ಟೋಬರ್ 2021, 21:45 IST
ಅಕ್ಷರ ಗಾತ್ರ

ಉಜಿರೆ: ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಡಿ.3ರಂದು ನಡೆಯಲಿದೆ.

ಲಕ್ಷ ದೀಪೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನವೆಂಬರ್‌ 29ರಿಂದ ಆರಂಭಗೊಂಡು, ಡಿ.4ರವರೆಗೆ ನಡೆಯಲಿವೆ. ನ.29ರಂದು ವಸಂತ ಕಟ್ಟೆ ಉತ್ಸವ, 30ರಂದು ಕೆರೆಕಟ್ಟೆ ಉತ್ಸವ, ಡಿ.1ರಂದು ಲಲಿತೋದ್ಯಾನ ಉತ್ಸವ, ಡಿ.2ರಂದು ಕಂಚಿಮಾರುಕಟ್ಟೆ ಉತ್ಸವ ಹಾಗೂ ಸರ್ವಧರ್ಮ ಸಮ್ಮೇಳನ ನಡೆಯಲಿವೆ.

ಡಿ.3ರಂದು ಗೌರಿಮಾರುಕಟ್ಟೆ ಉತ್ಸವ, ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಡಿ.4ರಂದು ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT