ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಸೋಮವಾರ ಎಸ್‌ಐಟಿ ಅಧಿಕಾರಿಗಳಿಗೆ ಜಾಗ ತೋರಿಸಿದ ನಂತರ ಸಾಕ್ಷಿ ದೂರುದಾರರನ್ನು ಇನ್ನೊಂದು ಜಾಗಕ್ಕೆ ಕರೆದೊಯ್ಯಲಾಯಿತು ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಸೋಮವಾರ ಎಸ್‌ಐಟಿ ಅಧಿಕಾರಿಗಳಿಗೆ ಜಾಗ ತೋರಿಸಲು ಸಾಗಿದ ಸಾಕ್ಷಿ ದೂರುದಾರ ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಸೋಮವಾರ ಎಸ್‌ಐಟಿ ಅಧಿಕಾರಿಗಳಿಗೆ ಜಾಗ ತೋರಿಸಲು ಸಾಕ್ಷಿ ದೂರುದಾರ ಹೋಗುತ್ತಿರುವುದು ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್
ಸಾಕ್ಷಿ ದೂರುದಾರನೊಂದಿಗೆ ಎಸ್‌ಐಟಿ ತಂಡ ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್