ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೆಜಕ್ಕಳ: ಧರ್ಮಸ್ಥಳ ಕ್ಷೇತ್ರದಿಂದ ₹ 1ಲಕ್ಷ ನೆರವು

Published 13 ಜೂನ್ 2024, 16:35 IST
Last Updated 13 ಜೂನ್ 2024, 16:35 IST
ಅಕ್ಷರ ಗಾತ್ರ

ಬಂಟ್ವಾಳ: ಇಲ್ಲಿನ ವಗ್ಗ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವ್ಯಾಪ್ತಿಯ ಚೆನ್ನೈತೋಡಿ ಗ್ರಾಮದ ಪೆಜಕಳ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಧರ್ಮಸ್ಥಳ ಕ್ಷೇತ್ರದಿಂದ ಮಂಜೂರಾದ ₹ 1 ಲಕ್ಷ ಮೊತ್ತದ ಚೆಕ್‌ ಅನ್ನು ಯೋಜನೆ ನಿರ್ದೇಶಕ ಮಹಾಬಲ ಕುಲಾಲ್ ಅವರು ಗುರುವಾರ ಹಸ್ತಾಂತರಿಸಿದರು. ಯೋಜನಾಧಿಕಾರಿ ಬಾಲಕೃಷ್ಣ, ಜನಜಾಗೃತಿ ವೇದಿಕೆ ಸದಸ್ಯರಾದ ನವೀನ್ ಚಂದ್ರ ಶೆಟ್ಟಿ, ಆನಂದ ಆಚಾರ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ವಿನೋದ್, ದೇವಸ್ಥಾನದ ಅರ್ಚಕ ರಾಧಾಕೃಷ್ಣ ಭಟ್, ಆಡಳಿತ ಸಮಿತಿ ಅಧ್ಯಕ್ಷ ಅರುಣ್ ಐತಾಳ್, ಒಕ್ಕೂಟ ಅಧ್ಯಕ್ಷ ಕುಶಲ, ನಿಕಟಪೂರ್ವ ಅಧ್ಯಕ್ಷ ಬೂಬ ನಾಯಕ್ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT