ಉಜಿರೆ: ಹತ್ತನಾವಧಿ (ಪತ್ತನಾಜೆ) ಪ್ರಯುಕ್ತ ಧರ್ಮಸ್ಥಳ ದೇವಸ್ಥಾನದಲ್ಲಿ ಸೋಮವಾರ ವಿಶೇಷ ರಂಗಪೂಜೆ ನಡೆಯಿತು.

ಬಳಿಕ ಬಲಿ ಉತ್ಸವ, ವಸಂತಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜಮರ ಅವರೋಹಣ ಮೊದಲಾದ ವಿಧಿ-ವಿಧಾನಗಳು ನಡೆದವು. ಉತ್ಸವ ಮೂರ್ತಿಯು ಗರ್ಭಗುಡಿಗೆ ಪ್ರವೇಶಿಸುವ ಮೂಲಕ ಪ್ರಸಕ್ತ ವರ್ಷದ ವಿಶೇಷ ಸೇವೆಗಳು ಮತ್ತು ಉತ್ಸವಗಳು ಸಮಾಪನಗೊಂಡವು.

ಇನ್ನು ದೀಪಾವಳಿ ಬಳಿಕ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯಲಿವೆ. ಯಕ್ಷಗಾನ ಮಂಡಳಿಯ ಕಲಾವಿದರು ಮೂರು ದಿನಗಳ ಸೇವೆ ಬಯಲಾಟ ಪ್ರದರ್ಶನದ ಬಳಿಕ ಈ ವರ್ಷದ ಸೇವೆ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-29-2106082181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.