ಬಂಟ್ವಾಳ: ಇಲ್ಲಿನ ಸಂಗಬೆಟ್ಟು ಸಮೀಪದ ಪೂವಳ ನಿವಾಸಿ, ಕೃಷಿಕ, ಧಾರ್ಮಿಕ ಮುಖಂಡ ಧರ್ಣಪ್ಪ ಶೆಟ್ಟಿ ಪೂವಳ (88) ಅಸೌಖ್ಯದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. 10 ವರ್ಷಗಳ ಹಿಂದೆ ಪೂವಳ ಪರಿಸರದಲ್ಲಿ ‘ಶ್ರೀ ರಾಮಾಂಜನೇಯ’ ಕ್ಷೇತ್ರ ಸ್ಥಾಪಿಸಿ ಪೂಜೆ ನೆರವೇರಿಸುತ್ತಿದ್ದರು. ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಪೂವಳ ಸ್ವಗೃಹದ ಬಳಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ರಾಗಿಕುಮೇರ್ ನಿವಾಸಿ ಶಶಿರಾಜ್ ಪೂಜಾರಿ (33) ಶನಿವಾರ ರಾತ್ರಿ ನಿಧನರಾದರು.

ಮಿದುಳು ಜ್ವರದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ತಂದೆ, ತಾಯಿ, ಸಹೋದರ ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-29-1075117933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.