ಸೋಮವಾರ, ಮಾರ್ಚ್ 27, 2023
30 °C

ದಕ್ಷಿಣ ಕನ್ನಡ ಜಿಲ್ಲೆಗೆ ವಿಕ್ರಂ ಅಮಟೆ ನೂತನ ಎಸ್‌ಪಿ

ಪ್ರಜಾವಾಣಿ ವರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಷ್‌ ಸೋನಾವಣೆ ಅವರನ್ನು ಸರ್ಕಾರ ಗುಪ್ತ ವಾರ್ತೆ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಿದ್ದು, ತೆರವಾದ ಸ್ಥಾನಕ್ಕೆ ಐಪಿಎಸ್‌ ಅಧಿಕಾರಿ ವಿಕ್ರಂ ಅಮಟೆ ಅವರನ್ನು ನೇಮಿಸಿದೆ. 

ಕರ್ನಾಟಕ ರಾಜ್ಯ ಪೊಲೀಸ್‌ ಸೇವೆಯ (ಕೆಎಸ್‌ಪಿಎಸ್‌) ಅಧಿಕಾರಿಯಾಗಿದ್ದ ವಿಕ್ರಂ ಅಮಟೆ  ಕಳೆದ ವರ್ಷ ಭಾರತೀಯ ಪೊಲೀಸ್‌ ಸೇವೆಗೆ (ಐಪಿಎಸ್‌) ಬಡ್ತಿ ಪಡೆದಿದ್ದರು.

ಗುಪ್ತವಾರ್ತೆ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ಅವರು ಅದಕ್ಕೂ ಮುನ್ನ ಬೆಳಗಾವಿಯಲ್ಲಿ ಡಿಸಿಪಿಯಾಗಿದ್ದರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು