ಗುರುವಾರ , ಆಗಸ್ಟ್ 18, 2022
25 °C

ಭೂಕಂಪ: ಸಹಾಯವಾಣಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಳ್ಯ (ದಕ್ಷಿಣ ಕನ್ನಡ): ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಲಘು ಭೂ ಕಂಪ ಸಂಭವಿಸಿದ ಕಾರಣ ತುರ್ತು ಸಂದರ್ಭದಲ್ಲಿ ಕರೆ ಮಾಡಲು ತಾಲ್ಲೂಕು ಆಡಳಿತ ಸಹಾಯವಾಣಿ  ಆರಂಭಿಸಿದೆ. 

ತುರ್ತು ಸಂದರ್ಭದಲ್ಲಿ ಬುಧವಾರ ಈ ಸಂಖ್ಯೆಗೆ ಕರೆ ಮಾಡಬಹದು ಎಂದು ತಹಶೀಲ್ದಾರ್ ಅನಿತಾ ಲಕ್ಷ್ಮಿ ತಿಳಿಸಿದ್ದಾರೆ.
ತಾಲ್ಲೂಕು ಕಚೇರಿ ಸಹಾಯವಾಣಿ ಮೊ.9449318532, ತಾಲ್ಲೂಕು ಸಹಾಯವಾಣಿ 9741482601ಗೆ ಕರೆ ಮಾಡಬಹುದು. ಗುರುವಾರದಿಂದ ಅಧಿಕೃತ ಸಹಾಯವಾಣಿ ಸಂಖ್ಯೆ ಪ್ರಕಟಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ. 

ಮನೆಗೆ ಹಾನಿ ಅಥವಾ ಯಾವುದಾದರೂ ತುರ್ತು ಸಂದರ್ಭದಲ್ಲಿ ಕಲ್ಲುಗುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಸತಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಂಪಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು