ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈದ್ ಉಲ್ ಫಿತ್ರ್ ಹಬ್ಬವು ಶುಕ್ರವಾರ (ಮಾರ್ಚ್ 20ರಂದು) ನಡೆಯಲಿದೆ.

ಈದ್ ಉಲ್ ಫಿತ್ರ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶುಕ್ರವಾರ ಸಾರ್ವತ್ರಿಕ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ. ದರ್ಶನ್ ಆದೇಶಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರೂ ನಾಳೆ ಸಾರ್ವತ್ರಿಕ ರಜೆ ಘೋಷಿಸಿ ಆದೇಶಿಸಿದ್ದಾರೆ.

ರಾಜ್ಯದಾದ್ಯಂತ ಮಾ. 21ರಂದು ಆಚರಣೆ

ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಈದ್ ಉಲ್ ಫಿತ್ರ್ (ರಂಜಾನ್) ಹಬ್ಬವನ್ನು ಮಾರ್ಚ್ 21ರಂದು ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.