ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಚಂದ್ರ ದರ್ಶನ: ಕರಾವಳಿಯಲ್ಲಿ ಏ.10ರಂದು ರಂಜಾನ್

Published 9 ಏಪ್ರಿಲ್ 2024, 14:08 IST
Last Updated 9 ಏಪ್ರಿಲ್ 2024, 14:08 IST
ಅಕ್ಷರ ಗಾತ್ರ

ಮಂಗಳೂರು: ಏ.9ರಂದು ಚಂದ್ರ ದರ್ಶನವಾಗಿದ್ದು, ಹೀಗಾಗಿ ಏ.10ರಂದು ಈದ್–ಉಲ್–ಫಿತ್ರ್ (ರಂಜಾನ್) ಹಬ್ಬ ಆಚರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಖಾಝಿಗಳಾದ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರ ಹಾಗೂ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ.

ಕೇರಳದಲ್ಲಿ ಚಂದ್ರ ದರ್ಶನ ವಾಗಿದೆ ಹೀಗಾಗಿ ಏ. 10ರಂದು ರಂಜಾನ್ ಹಬ್ಬ ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತ್ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್‌ ಮಾಣಿ ಉಸ್ತಾದ್ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT