ಬೆಳ್ತಂಗಡಿ: ನೀಟ್, ಜೆಇಇ , ಸಿಇಟಿ, ಎನ್ಡಿಎ, ನಾಟಾ, ಬಿಎಸ್ಸಿ ಅಗ್ರಿ ಸೇರಿದಂತೆ ವಿಜ್ಞಾನ ಶಿಸ್ತಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ಪಡೆದಿರುವ ತಾಲ್ಲೂಕಿನ, ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿಗೆ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ.

ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿರುವ ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್, ಕ್ಲಾಟ್ ಕೋಚಿಂಗ್ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರಿಣಿತರಿಂದ ತರಬೇತಿ ನೀಡಲಾಗುತ್ತಿದೆ. ಅತ್ಯಾಧುನಿಕ ತರಗತಿ ಕೊಠಡಿ, ಆಧುನಿಕ ಸಲಕರಣೆಗಳಿರುವ ಪ್ರಯೋಗಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವ ಗ್ರಂಥಾಲಯ, ಇ–ಲೈಬ್ರರಿ, ಸಂಸ್ಥೆಯ ಅಧ್ಯಯನ ಸಾಮಗ್ರಿ ಎಕ್ಸೆಲ್ನ ವೈಶಿಷ್ಟ್ಯವಾಗಿದೆ.

ಹಾಸ್ಟೆಲ್ಗಳಲ್ಲಿ ಪ್ರತಿ 30 ವಿದ್ಯಾರ್ಥಿಗಳಿಗೆ ಒಬ್ಬರಂತೆ ನಿಲಯಪಾಲಕರು, ಎಸ್ಡಬ್ಲ್ಯುಒ, ಶಿಸ್ತು ಪಾಲನಾಧಿಕಾರಿಗಳು ಇದ್ದಾರೆ. ನಿಯಮಿತವಾಗಿ ಯೋಗ ,ಧ್ಯಾನ, ಪ್ರಾಣಾಯಾಮ, ಕ್ಯಾಂಪಸ್ನಲ್ಲೇ ವೈದ್ಯಕೀಯ ಸೌಲಭ್ಯ, ಪ್ರತಿನಿತ್ಯ 6 ಗಂಟೆಗಳ ವೈಯಕ್ತಿಕ ಓದಿನ ಸಮಯ, ಆಪ್ತ ಸಮಾಲೋಚನಾ ವಿಭಾಗ, ಗೊಂದಲ ನಿವಾರಿಸಲು ವ್ಯವಸ್ಥೆಯೂ ಸಂಸ್ಥೆಯ ಹಾಸ್ಟೆಲ್ಗಳಲ್ಲಿ ಇದೆ.

ಎಕ್ಸೆಲ್ ಸಂಸ್ಥೆಯಿಂದ ಕಳೆದ ವರ್ಷ 4 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಏಮ್ಸ್, ನೂರಾರು ವಿದ್ಯಾರ್ಥಿಗಳು ಶ್ರೇಷ್ಠ ವೈದ್ಯಕೀಯ ಕಾಲೇಜುಗಳಿಗೆ, ಎಂಜಿನಿಯರಿಂಗ್ ಆಸಕ್ತರನ್ನು ಐಐಟಿ, ಎನ್ಐಐಟಿ, ಐಐಐಟಿಗಳಿಗೆ ಸೇರಿದ್ದಾರೆ. ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬ್ಯಾಚ್ ಹಾಗೂ ಬ್ಲಾಕ್ ಮಾಡಿ, ಸುತ್ತಮುತ್ತಲಿನ ಪರಿಸರಕ್ಕೆ ಕಾಲೇಜು ಬಸ್ ವ್ಯವಸ್ಥೆಯನ್ನೂ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.