ಶನಿವಾರ, ಮಾರ್ಚ್ 28, 2020
19 °C

ಮಗುವಿನ ಜತೆಗೆ ನೇತ್ರಾವತಿಗೆ ಹಾರಿದ ತಂದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ (ದಕ್ಷಿಣ ಕನ್ನಡ ಜಿಲ್ಲೆ): ಪುತ್ರನ ಜತೆಗೆ ತಂದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು (ಫೆ.16) ನಸುಕಿನಲ್ಲಿ ಸಂಭವಿಸಿದೆ. ಡೆತ್ ನೋಟ್ ಪತ್ತೆಯಾಗಿದೆ.

ಮೃತರನ್ನು ಬಂಟ್ವಾಳದ ಬಾಳ್ತಿಲ ಶಂಭೂರು ಚರ್ಚ್‌ ಬಳಿಯ ನಿವಾಸಿ ಗೋಪಾಲಕೃಷ್ಣ ರೈ (45) ಮತ್ತು ಅವರ ಮಗ ಅನೀಶ್ ರೈ (6) ಎಂದು ಗುರುತಿಸಲಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಕ್ಕಾಗಿ ಶೋಧಕಾರ್ಯ ಆರಂಭವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)