ಭಾನುವಾರ, ಅಕ್ಟೋಬರ್ 25, 2020
22 °C

ಮಂಗಳೂರು: ಬ್ಯಾಂಕ್ ಆಫ್ ಬರೋಡ ಕಚೇರಿಯಲ್ಲಿ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಬಲ್ಮಠದಲ್ಲಿರುವ ಬ್ಯಾಂಕ್ ಆಫ್‌ ಬರೋಡದ ಪ್ರಧಾನ ಕಚೇರಿಯಲ್ಲಿ ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಅಗ್ನಿ ಅನಾಹುತ ನಡೆದಿದ್ದು, ಭಾರೀ ಹಾನಿಯಾಗಿದೆ.

ಅಗ್ನಿ ಅನಾಹುತದಿಂದಾಗಿ ಕಚೇರಿಯಲ್ಲಿದ್ದ ಹಲವು ಎಲೆಕ್ಟ್ರಾನಿಕ್‌ ಉಪಕರಣಗಳು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು