ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟ್ಲದಲ್ಲಿ ಅಂಗಡಿಗಳಿಗೆ ಬೆಂಕಿ

Last Updated 20 ಅಕ್ಟೋಬರ್ 2020, 5:47 IST
ಅಕ್ಷರ ಗಾತ್ರ

ವಿಟ್ಲ: ಬೆಳಿಗ್ಗೆಯೇ ಸಂಭವಿಸಿದ ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿವೆ.

ವಿಟ್ಲದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್‌ನಲ್ಲಿರುವ ಎಂ.ಪಿ. ಹಾರ್ಡ್‌ವೇರ್ ಮತ್ತು ಪೆಂಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಆರಂಭದಲ್ಲಿ ಪೆಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ನಂತರದಲ್ಲಿ ಪಕ್ಕದಲ್ಲಿದ್ದ ಬೇಕರಿಗೂ ಬೆಂಕಿ ವ್ಯಾಪಿಸಿದೆ. ಇದರಿಂದಾಗಿ ಎರಡೂ ಅಂಗಡಿಗಳು ಸುಟ್ಟು ಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT